ಮಲೆನಾಡಿನಲ್ಲಿ ವರುಣನ ಆರ್ಭಟ: ಪ್ರವಾಸಿಗರನ್ನು ತನ್ನತ್ತ ಸೆಳೆಯುತ್ತಿದೆ ಜೋಗ ಜಲಪಾತ

ಹೊಸದಿಗಂತ ಡಿಜಿಟಲ್‌ ಡೆಸ್ಕ್: ಕಳೆದ ಕೆಲವು ದಿನಗಳಿಂದ ಮಲೆನಾಡು ಹಾಗೂ ಪಶ್ಚಿಮ ಘಟ್ಟಗಳ ಭಾಗದಲ್ಲಿ ಸುರಿಯುತ್ತಿರುವ ಮುಂಗಾರು ಮಳೆಯ ಅಬ್ಬರಕ್ಕೆ ನದಿ-ತೊರೆಗಳು ತುಂಬಿ ಹರಿಯುತ್ತಿವೆ. ಇದರ ಬೆನ್ನಲ್ಲೇ, ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ವಿಶ್ವವಿಖ್ಯಾತ ಜೋಗ ಜಲಪಾತಕ್ಕೆ ಅದ್ಭುತ ಜೀವಕಳೆ ಬಂದಿದೆ. ಪ್ರವಾಸಿಗರನ್ನು ತನ್ನತ್ತ ಸೆಳೆಯುತ್ತಿದೆ ಜೋಗದ ವೃಭವ ಶರಾವತಿ ನದಿಯ ಒಳಹರಿವು ಹೆಚ್ಚಾದ ಹಿನ್ನೆಲೆಯಲ್ಲಿ ಜೋಗದ ರಾಜ, ರಾಣಿ, ರೋರರ್ ಮತ್ತು ರಾಕೆಟ್ ಉಪ ಜಲಪಾತಗಳು ಸಂಪೂರ್ಣ ಹಾಲಿನ ನೊರೆಯಂತೆ ಧುಮ್ಮಿಕ್ಕುತ್ತಿವೆ.  ಜಲಪಾತದ ಈ ರಮಣೀಯ … Continue reading ಮಲೆನಾಡಿನಲ್ಲಿ ವರುಣನ ಆರ್ಭಟ: ಪ್ರವಾಸಿಗರನ್ನು ತನ್ನತ್ತ ಸೆಳೆಯುತ್ತಿದೆ ಜೋಗ ಜಲಪಾತ