ಕಾರವಾರದಲ್ಲಿ ವರುಣನ ಆರ್ಭಟ, ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಸೂಚನೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಉತ್ತರ ಕನ್ನಡದ ಹಲವೆಡೆ ಜೋರು ಮಳೆಯಾಗುತ್ತಿದ್ದು, ಇನ್ನೂ ಐದು ದಿನ ಮಳೆ ಮುಂದುವರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ.

ಈ ಹಿನ್ನೆಲೆಯಲ್ಲಿ ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಎಚ್ಚರಿಕೆ ನೀಡಲಾಗಿದೆ. ಭಟ್ಕಳ, ಅಂಕೋಲ, ಜೋಯಿಡಾ, ಕಾರವಾರ ಭಾಗದಲ್ಲಿ ಮಳೆಯ ಅಬ್ಬರ ಜೋರಾಗಿದ್ದು, ಮಳೆ ಇನ್ನೂ ಐದು ದಿನ ಮುಂದುವರಿಯಲಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!