ಕರುನಾಡಿನತ್ತ ವರುಣನ ಅಬ್ಬರ: ಕರಾವಳಿಗೆ ಆರೆಂಜ್ ಅಲರ್ಟ್, ಹಲವು ಜಿಲ್ಲೆಗಳಲ್ಲಿ ಯೆಲ್ಲೋ ವಾರ್ನಿಂಗ್
ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜ್ಯದಲ್ಲಿ ಮುಂಗಾರು ಮತ್ತೆ ವೇಗ ಪಡೆದುಕೊಂಡಿದ್ದು, ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಭಾರೀ ಮಳೆಯ ಮುನ್ಸೂಚನೆ ನೀಡಲಾಗಿದೆ. ಭಾರತೀಯ ಹವಾಮಾನ ಇಲಾಖೆ ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಿದ್ದು, ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಜಾರಿಗೊಳಿಸಿದೆ. ಮುಂದಿನ ಕೆಲವು ದಿನಗಳ ಕಾಲ ಮಳೆ ಮತ್ತಷ್ಟು ತೀವ್ರಗೊಳ್ಳುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಸಾರ್ವಜನಿಕರು ಎಚ್ಚರಿಕೆ ವಹಿಸುವಂತೆ ಅಧಿಕಾರಿಗಳು ಸೂಚಿಸಿದ್ದಾರೆ. ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಬೆಳಗಾವಿ, ಧಾರವಾಡ, … Continue reading ಕರುನಾಡಿನತ್ತ ವರುಣನ ಅಬ್ಬರ: ಕರಾವಳಿಗೆ ಆರೆಂಜ್ ಅಲರ್ಟ್, ಹಲವು ಜಿಲ್ಲೆಗಳಲ್ಲಿ ಯೆಲ್ಲೋ ವಾರ್ನಿಂಗ್
Copy and paste this URL into your WordPress site to embed
Copy and paste this code into your site to embed