ಅರುಣಾಚಲ ಪ್ರದೇಶದಲ್ಲಿ ವರುಣನ ರೌದ್ರಾವತಾರ: ಭೂಕುಸಿತ, ಪ್ರವಾಹಕ್ಕೆ 4 ಬ*ಲಿ; 5 ಯೋಧರು ನಾಪತ್ತೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಅರುಣಾಚಲ ಪ್ರದೇಶದಲ್ಲಿ ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆಯಿಂದ ಹಲವು ಪ್ರದೇಶಗಳಲ್ಲಿ ಪ್ರಕೃತಿ ವಿಕೋಪದ ಪರಿಸ್ಥಿತಿ ನಿರ್ಮಾಣವಾಗಿದೆ. ದಿಬಾಂಗ್ ವ್ಯಾಲಿ ಮತ್ತು ಅಪ್ಪರ್ ಸುಬನ್ಸಿರಿ ಜಿಲ್ಲೆಗಳಲ್ಲಿ ಸಂಭವಿಸಿದ ಭೂಕುಸಿತ ಹಾಗೂ ಹಠಾತ್ ಪ್ರವಾಹದಲ್ಲಿ ನಾಲ್ವರು ಮೃತಪಟ್ಟಿದ್ದು, ಐವರು ಸೇನಾ ಸಿಬ್ಬಂದಿ ನಾಪತ್ತೆಯಾಗಿದ್ದಾರೆ. ರಕ್ಷಣಾ ತಂಡಗಳು ಶೋಧ ಕಾರ್ಯಾಚರಣೆ ನಡೆಸುತ್ತಿವೆ. ಅಪ್ಪರ್ ಸುಬನ್ಸಿರಿಯಲ್ಲಿ ಭೂಕುಸಿತಕ್ಕೆ ನಾಲ್ವರು ಬಲಿ ಅಪ್ಪರ್ ಸುಬನ್ಸಿರಿ ಜಿಲ್ಲೆಯ ಕಿಯೋಜರಿಂಗ್-ಬ್ಯಾಚಿಂಗ್ ರಸ್ತೆ ನಿರ್ಮಾಣ ಕಾಮಗಾರಿ ನಡೆಯುತ್ತಿದ್ದ ಸ್ಥಳದಲ್ಲಿ ಭೂಕುಸಿತ ಸಂಭವಿಸಿದೆ. ಭಾರಿ ಪ್ರಮಾಣದ … Continue reading ಅರುಣಾಚಲ ಪ್ರದೇಶದಲ್ಲಿ ವರುಣನ ರೌದ್ರಾವತಾರ: ಭೂಕುಸಿತ, ಪ್ರವಾಹಕ್ಕೆ 4 ಬ*ಲಿ; 5 ಯೋಧರು ನಾಪತ್ತೆ