ಬೆಂಗಳೂರಿನಲ್ಲಿ ವರುಣನ ಆಗಮನ: ದಿಢೀರ್​ ಎಂಟ್ರಿಗೆ ವಾಹನ ಸವಾರರು ಪರದಾಟ

ಹೊಸದಿಗಂತ ಡಿಜಿಟಲ್ ಡೆಸ್ಕ್:
 
ಬೆಂಗಳೂರಿನಲ್ಲಿ ವರುಣನ ಆಗಮನವಾಗಿದೆ. ನಗರದ ವಿಧಾನ ಸೌಧ, ಕಾರ್ಪೊರೇಷನ್ ಸರ್ಕಲ್, ಶಾಂತಿನಗರ, ರಿಚ್ಮಂಡ್ ಸರ್ಕಲ್ ಸೇರಿದಂತೆ ಹಲವೆಡೆ ಮಳೆ ಆಗಿದ್ದು, ದಿಢೀರ್​ ಮಳೆಯಿಂದಾಗಿ ವಾಹನ ಸವಾರರು ಪರದಾಟ ನಡೆಸಿದ್ದಾರೆ.

ಇನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದಲ್ಲೂ ಬಿಟ್ಟು ಬಿಡದೆ ಮಳೆ ಸುರಿಯುತ್ತಿದ್ದು, ಪೀಣ್ಯಾ, ದಾಸರಹಳ್ಳಿ, ಬಾಗಲಗುಂಟೆ, ಶೆಟ್ಟಿಹಳ್ಳಿ, ಹೆಸರಘಟ್ಟ ಸೇರಿದಂತೆ ಹಲವಾರು ಕಡೆ ಮಳೆ ಆರಂಭವಾಗಿದೆ.

 

 

- Advertisement - Skool Shine Skool Shine

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!