ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ವರುಣನ ಆರ್ಭಟ: ಕೆ.ಆರ್. ಸರ್ಕಲ್ ಅಂಡರ್ಪಾಸ್ ಬಂದ್!
ಹೊಸ ದಿಗಂತ ಡಿಜಿಟಲ್ ಡೆಸ್ಕ್: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಗಾಳಿ ಮಳೆ ಸುರಿಯುತ್ತಿದೆ. ದಿಢೀರ್ ವರುಣನ ಆಗಮನದಿಂದಾಗಿ ವಾಹನ ಸವಾರರು ಮತ್ತು ಸಾರ್ವಜನಿಕರು ಪರದಾಡುವಂತಾಗಿದೆ. ತಗ್ಗು ಪ್ರದೇಶಗಳು ಜಲಾವೃತ ಬೆಂಗಳೂರಿನ ಮೆಜೆಸ್ಟಿಕ್, ಕೆ.ಆರ್. ಮಾರ್ಕೆಟ್, ಟೌನ್ ಹಾಲ್, ಕಾರ್ಪೋರೇಶನ್, ಶಾಂತಿನಗರ, ವಸಂತನಗರ ಮತ್ತು ಸದಾಶಿವನಗರ, ಮಲ್ಲೇಶ್ವರಂ, ಶೇಷಾದ್ರಿಪುರಂ, ರಾಜಾಜಿನಗರ, ಮಹಾಲಕ್ಷ್ಮಿ ಲೇಔಟ್, ನಂದಿನಿ ಲೇಔಟ್, ವಿಜಯನಗರ, ಸುಬ್ರಮಣ್ಯನಗರ, ನಾಗರಬಾವಿ, ಮೂಡಲಪಾಳ್ಯ ಸೇರಿದಂತೆ ಬಹುತೇಕ ಪ್ರದೇಶಗಳಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ನಗರದ ಹಲವು ರಸ್ತೆಗಳು ಜಲಾವೃತವಾಗಿದ್ದು, ತಗ್ಗು ಪ್ರದೇಶದ ರಸ್ತೆಗಳು … Continue reading ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ವರುಣನ ಆರ್ಭಟ: ಕೆ.ಆರ್. ಸರ್ಕಲ್ ಅಂಡರ್ಪಾಸ್ ಬಂದ್!
Copy and paste this URL into your WordPress site to embed
Copy and paste this code into your site to embed