SPORTS | ಭಾರತ-ವಿಂಡೀಸ್ ಟಿ20 ಕದನಕ್ಕೆ ವರುಣನ ಅಡ್ಡಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಣ ಮೊದಲನೇ ಟಿ೨೦ ಪಂದ್ಯ ಇಂದು ರಾತ್ರಿ 8 ಗಂಟೆಯಿಂದ ತರೋಬಾದಲ್ಲಿ ನಡೆಯಲಿದೆ.

ಆದರೆ ಇಂದು ನಡೆಯುವ ಪಂದ್ಯಕ್ಕೆ ವರುಣ ಅಡ್ಡಿಯಾಗುವ ಎಲ್ಲಾ ಸಾಧ್ಯತೆಗಳುವೆ, ಸ್ಥಳೀಯ ಹವಾಮಾನ ವರದಿ ಅನ್ವಯ ಇಂದು ಮುಂಜಾನೆಯಿಂದಲೇ ಮೋಡ ಕವಿದ ವಾತಾವರಣ ಇರಲಿದೆ.

ಮಧ್ಯಾಹ್ನದ ನಂತರ ಮಳೆ ಆರಂಭವಾಗುವ ಸಾಧ್ಯತೆ ಇದೆ ಆದರೆ ರಾತ್ರಿ ವೇಳೆಗೆ ಗುಡುಗು ಸಹಿತ ಮಳೆಯಾಗಬಹುದು ಎಂದು ಹವಾಮಾನ ಇಲಾಖೆ ತಿಳಿಸಿದ್ದು, ಪ್ರೇಕ್ಷಕರಿಗೆ ನಿರಾಸೆಯಾಗಿದೆ. ಈ ಪಂದ್ಯ ನಡೆಯುತ್ತದೋ ಇಲ್ಲವೋ ಕಾದುನೋಡಬೇಕಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!