ಹೊಸದಿಗಂತ ಡಿಜಿಟಲ್ ಡೆಸ್ಕ್:
ತಮಿಳುನಾಡಿನಲ್ಲಿ ಭಾರೀ ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ಥಗೊಂಡಿದೆ. ಚೆನ್ನೈ,ಕಾಂಜೀಪುರಂ, ತಿರುವಳ್ಳೂರ್, ಚೆಂಗಲ್ಪಟ್ಟು, ರಾಣಿಪೇಟ್ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಶಾಲಾ ಕಾಲೇಜುಗಳಿಗೆ ರಜೆ ನೀಡಲಾಗಿದೆ.
ಭಾರೀ ಮಳೆಯಿಂದಾಗಿ ಚೆನ್ನೈನಿಂತ ತೆರಳುತ್ತಿದ್ದ ವಿಮಾನಗಳನ್ನು ಬೆಂಗಳೂರಿಗೆ ಮಾರ್ಗ ಬದಲಿಸಲಾಗಿದೆ, 12 ಕ್ಕೂ ಹೆಚ್ಚು ವಿಮಾನ ಸಂಚಾರ ನಿಲ್ಲಿಸಲಾಗಿದೆ.