ಲಾರಿ ಮುಷ್ಕರ : ಬೆಂಗಳೂರಿನಲ್ಲಿ ಹಾಲು ಪೂರೈಕೆ ವ್ಯತ್ಯಯ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

ಬಮೂಲ್ ಹಾಲು ಸರಬರಾಜು ಮಾಡುವ ವಾಹನಗಳ ಮಾಲೀಕರ ಮುಷ್ಕರದಿಂದಾಗಿ ಬೆಂಗಳೂರು ನಗರದ ಕೆಲವು ಪ್ರದೇಶಗಳಲ್ಲಿ ನಂದಿನಿ ಹಾಲಿನ ಪೂರೈಕೆಯಲ್ಲಿ ಇಂದು ವ್ಯತ್ಯಯ ಉಂಟಾಗಿದೆ.

ಬೆಂಗಳೂರು ಹಾಲು ಒಕ್ಕೂಟ (ಬಮೂಲ್) ಕೇಂದ್ರ ಕಚೇರಿ ಮುಂದೆ ವಾಹನಗಳ ಮಾಲೀಕರು ಲಾರಿಗಳನ್ನು ಸಾಲಾಗಿ ನಿಲ್ಲಿಸಿ, ಹಾಲು ಪೂರೈಕೆ ಸ್ಥಗಿತಗೊಳಿಸಿ ಮುಷ್ಕರ ನಡೆಸುತ್ತಿದ್ದಾರೆ. ಇದರಿಂದಾಗಿ ಬೆಂಗಳೂರು ನಗರದ ದಕ್ಷಿಣ ಭಾಗದಲ್ಲಿ ಹಾಲು, ಮೊಸರು ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!