SIR ಪ್ರಕ್ರಿಯೆ ಅಂತಿಮ ಹಂತಕ್ಕೆ; ಬೆಂಗಳೂರಿನ 49 ಲಕ್ಷ ಮತದಾರರ ಹೆಸರು ಪರಿಶೀಲನೆ: ಡಿಲೀಟ್ ಆಗುತ್ತಾ ವೋಟ್?

ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜ್ಯದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಅಂತಿಮ ಹಂತದತ್ತ ಸಾಗುತ್ತಿರುವ ಬೆನ್ನಲ್ಲೇ ಬೆಂಗಳೂರಿನ ಮತದಾರರ ಪಟ್ಟಿಗೆ ಸಂಬಂಧಿಸಿದ ಮಹತ್ವದ ಮಾಹಿತಿ ಹೊರಬಿದ್ದಿದೆ. ನಗರದಲ್ಲಿ ಸುಮಾರು 49 ಲಕ್ಷ ಮತದಾರರನ್ನು ವಿಶೇಷವಾಗಿ ಗುರುತಿಸಲಾಗಿದ್ದು, ಅವರ ವಿವರಗಳನ್ನು ಮತ್ತೊಮ್ಮೆ ಪರಿಶೀಲಿಸಲಾಗುತ್ತಿದೆ. ಬೆಂಗಳೂರಿನಲ್ಲಿ 49 ಲಕ್ಷ ಮತದಾರರ ಮೇಲೆ ಪರಿಶೀಲನೆ ಬೆಂಗಳೂರಿನಲ್ಲಿ ಒಟ್ಟು ಸುಮಾರು 1.3 ಕೋಟಿ ಮತದಾರರಿದ್ದು, ಇವರ ಪೈಕಿ ಮೃತಪಟ್ಟವರು, ಶಾಶ್ವತವಾಗಿ ಬೇರೆಡೆಗೆ ಸ್ಥಳಾಂತರಗೊಂಡವರು, ಒಂದಕ್ಕಿಂತ ಹೆಚ್ಚು ಕಡೆ ಹೆಸರು ನೋಂದಾಯಿಸಿಕೊಂಡವರು … Continue reading SIR ಪ್ರಕ್ರಿಯೆ ಅಂತಿಮ ಹಂತಕ್ಕೆ; ಬೆಂಗಳೂರಿನ 49 ಲಕ್ಷ ಮತದಾರರ ಹೆಸರು ಪರಿಶೀಲನೆ: ಡಿಲೀಟ್ ಆಗುತ್ತಾ ವೋಟ್?