ಹಿರಿಯ ನಟ ಅನಂತ್‌ನಾಗ್ ಯಾವ ಪಕ್ಷಕ್ಕೆ ಸೇರ‍್ತಾರೆ? ಅವರಿಂದಲೇ ಕೇಳಿ..

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯಸಭೆ ಚುನಾವಣೆಗೆ ಮಹೂರ್ತ ಫಿಕ್ಸ್ ಆಗಿದೆ. ಈ ಮಧ್ಯೆ ನಟ ಅನಂತ್‌ನಾಗ್ ಅವರು ಬಿಜೆಪಿ ಸೇರ್ಪಡೆಯಾಗುತ್ತಿದ್ದಾರೆ ಎನ್ನುವ ವಿಷಯ ಎಲ್ಲೆಡೆ ಹಬ್ಬಿತ್ತು.

ಈ ಬಗ್ಗೆ ನಟ ಅನಂತ್‌ನಾಗ್ ಸ್ಪಷ್ಟನೆ ನೀಡಿದ್ದು, ನಾನು ರಾಜಕೀಯಕ್ಕೆ ಬರೋದೇ ಇಲ್ಲ. ಯಾವ ಪಕ್ಷಕ್ಕೂ ಸೇರ್ಪಡೆ ಆಗುತ್ತಿಲ್ಲ. ಈ ಸುದ್ದಿಗಳು ಹೇಗೆ ಹರಡುತ್ತಿವೆ ತಿಳಿದಿಲ್ಲ ಎಂದು ಹೇಳಿದ್ದಾರೆ.

ಚುನಾವಣೆ ಸಂದರ್ಭದಲ್ಲಿ ಅನೇಕ ಸಿನಿಮಾ ಸೆಲೆಬ್ರಿಟಿಗಳು ರಾಜಕೀಯ ಸೇರಲಿದ್ದಾರೆ ಎನ್ನುವ ಸುದ್ದಿ ಹಬ್ಬಿದ್ದು, ಅನಂತ್ ನಾಗ್ ಬಿಜೆಪಿ ಸೇರ್ಪಡೆ ಸುದ್ದಿ ಸುಳ್ಳು ಎನ್ನಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!