Friday, June 9, 2023

Latest Posts

ಹಿರಿಯ ನಟ ಶರತ್ ಬಾಬು ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಹಿರಿಯ ನಟ ಶರತ್ ಬಾಬು ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಅವರನ್ನ ಚೆನ್ನೈನಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ನಾಯಕ, ಖಳನಾಯಕ ಮತ್ತು ಪಾತ್ರ ಕಲಾವಿದರಾಗಿ ಗುರುತಿಸಿಕೊಂಡಿದ ಶರತ್ ಬಾಬು , ಕನ್ನಡ ಅಲ್ಲದೇ, ತಮಿಳು ಮತ್ತು ತೆಲುಗು ಚಿತ್ರರಂಗದಲ್ಲಿ ಹಲವು ಚಿತ್ರಗಳಲ್ಲಿ ನಟಿಸಿ ಉತ್ತಮ ನಟನೆಂದೇ ಖ್ಯಾತಿ ಗಳಿಸಿದ್ದಾರೆ.
ಸಧ್ಯ ಅವ್ರನ್ನ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅನೇಕ ಸಿನಿಮಾ ತಾರೆಯರು ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸುತ್ತಿದ್ದಾರೆ.
ಶರತ್ ಬಾಬು 2000ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!