ಬಾಲಿವುಡ್ ಹಿರಿಯ ನಟಿ ಭೈರವಿ ವೈದ್ಯ ನಿಧನ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬಾಲಿವುಡ್‌ನ ಹಿರಿಯ ನಟಿ ಭೈರವಿ ವೈದ್ಯ ಇಂದು ಕೊನೆಯುಸಿರೆಳೆದಿದ್ದಾರೆ.

ಕಳೆದ ಆರು ತಿಂಗಳಿನಿಂದ ವೈದ್ಯ ಅವರು ಕ್ಯಾನ್ಸರ್‌ನಿಂದ ಬಳಲುತ್ತಿದ್ದರು. ಚೋರಿ ಚೋರಿ ಚುಪ್ಕೆ ಚುಪ್ಕೆ ಹಾಗೂ ತಾಲ್‌ನಂಥ ಹಿಟ್ ಸಿನಿಮಾಗಳಲ್ಲಿ ವೈದ್ಯ ನಟನೆ ಮಾಡಿದ್ದಾರೆ.

ಕಳೆದ 45 ವರ್ಷಗಳಿಂದ ಬಾಲಿವುಡ್‌ನಲ್ಲಿ ಸಕ್ರಿಯವಾಗಿದ್ದ ವೈದ್ಯ ಅವರ ನಿಧನಕ್ಕೆ ಬಾಲಿವುಡ್ ಸೆಲೆಬ್ಸ್ ಸಂತಾಪ ಸೂಚಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!