ಚಿತ್ರರಂಗದ ಹಿರಿಯ ನಿರ್ದೇಶಕ ಸಿಂಗೀತಂ ಶ್ರೀನಿವಾಸ ರಾವ್ ವಿಧಿವಶ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ ಚಿತ್ರರಂಗದಲ್ಲಿ ತಮ್ಮ ವಿಶಿಷ್ಟ ಪ್ರಯೋಗಗಳ ಮೂಲಕವೇ ಛಾಪು ಮೂಡಿಸಿದ್ದ ಹಿರಿಯ ನಿರ್ದೇಶಕ ಸಿಂಗೀತಂ ಶ್ರೀನಿವಾಸ ರಾವ್ (95) ಅವರು ಭಾನುವಾರ ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದ ಅವರು ಚೆನ್ನೈನ ಕಾವೇರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. ಆರು ದಶಕಗಳಿಗೂ ಹೆಚ್ಚು ಕಾಲ ಸಿನಿಮಾ ರಂಗದಲ್ಲಿ ಸಕ್ರಿಯರಾಗಿದ್ದ ಅವರು, ಭಾರತೀಯ ಚಿತ್ರರಂಗದ ದಶೆಯನ್ನು ಬದಲಾಯಿಸಿದ ಅಪರೂಪದ ತಂತ್ರಜ್ಞ. ಸದಾ ಮ್ಯಾಜಿಕ್ ಮಾಡುತ್ತಿದ್ದ ಸಿಂಗೀತಂ ಕೇವಲ ಸಾಂಪ್ರದಾಯಿಕ ಕಥೆಗಳಿಗೆ ಕಟ್ಟುಬೀಳದ ಸಿಂಗೀತಂ, ಬೆಳ್ಳಿತೆರೆಯ ಮೇಲೆ ಸದಾ … Continue reading ಚಿತ್ರರಂಗದ ಹಿರಿಯ ನಿರ್ದೇಶಕ ಸಿಂಗೀತಂ ಶ್ರೀನಿವಾಸ ರಾವ್ ವಿಧಿವಶ