ದಿಗ್ಗಜ ಮನೋಜ್ ಕುಮಾರ್ ನಿಧನ; ಬಾಲಿವುಡ್‌ ಸೆಲೆಬ್ರಿಟಿಗಳಿಂದ ಸಂತಾಪ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ದೇಶಭಕ್ತಿ ಪಾತ್ರಗಳಿಂದ ‘ಭರತ್ ಕುಮಾರ್’ ಎಂದೇ ಖ್ಯಾತರಾಗಿದ್ದ ಹಿರಿಯ ನಟ ಮತ್ತು ನಿರ್ದೇಶಕ ಮನೋಜ್ ಕುಮಾರ್, ಏಪ್ರಿಲ್ 4ರ ಮುಂಜಾನೆ ತಮ್ಮ 87ನೇ ವಯಸ್ಸಿನಲ್ಲಿ ನಿಧನರಾದರು.

ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ಮುಂಬೈನ ಕೋಕಿಲಾಬೆನ್ ಧೀರೂಭಾಯಿ ಅಂಬಾನಿ ಆಸ್ಪತ್ರೆಯಲ್ಲಿ ಬೆಳಗ್ಗೆ 4:03ಕ್ಕೆ ಕೊನೆಯುಸಿರೆಳೆದರು.

ಮನೋಜ್ ಕುಮಾರ್ ನಿಧನಕ್ಕೆ ಸೆಲೆಬ್ರಿಟಿಗಳು ಸಂತಾಪ ಸೂಚಿಸಿದ್ದಾರೆ.

 

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!