ಮರಾಠಿ ಚಿತ್ರರಂಗದ ಹಿರಿಯ ನಟ ಜಯಂತ್ ಸಾವರ್ಕರ್ ಇನ್ನಿಲ್ಲ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮರಾಠಿ ಚಿತ್ರರಂಗದ ಹಿರಿಯ ನಟ ಜಯಂತ್ ಸಾರ್ವಕರ್ ಇಂದು ಕೊನೆಯುಸಿರೆಳೆದಿದ್ದಾರೆ.

ಮರಾಠಿ ಹಾಗೂ ಹಿಂದಿ ಸಿನಿಮಾಗಳಲ್ಲಿ ಆರು ದಶಕಗಳಿಂದ ಜಯಂತ್ ನಟನೆ ಮಾಡುತ್ತಿದ್ದರು. ಕಳೆದ 15 ದಿನಗಳಿಂದ ರಕ್ತದೊತ್ತಡ ಸಮಸ್ಯೆಯಿಂದ ಜಯಂತ್ ಬಳಲುತ್ತಿದ್ದು, ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಆರೋಗ್ಯ ತೀವ್ರ ಹದಗೆಟ್ಟಿದ್ದು, ಅವರನ್ನು ವೆಂಟಿಲೇಟರ್‌ನಲ್ಲಿ ಇಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಜಯಂತ್ ಅವರು ಮೃತಪಟ್ಟಿದ್ದಾರೆ ಎಂದು ಅವರ ಪುತ್ರ ಕೌಸ್ತುಭ್ ಹೇಳಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!