ಹಿರಿಯ ಯಕ್ಷಗಾನ ಕಲಾವಿದ ಕೆ.ಎಚ್. ದಾಸಪ್ಪ ರೈ ಕಿರೀಟಕ್ಕೆ ಭ್ರಾಮರೀ ಯಕ್ಷಮಣಿ ಮೆರುಗು!
ಹೊಸದಿಗಂತ ಡಿಜಿಟಲ್ ಡೆಸ್ಕ್: ಭ್ರಾಮರೀ ಯಕ್ಷಮಿತ್ರರು ಮಂಗಳೂರು ಟ್ರಸ್ಟ್ ವತಿಯಿಂದ ನೀಡಲಾಗುವ ಭ್ರಾಮರೀ ಯಕ್ಷಮಣಿ ಪ್ರಶಸ್ತಿಗೆ ಹಿರಿಯ ಯಕ್ಷಗಾನ ಕಲಾವಿದ ಕೆ.ಎಚ್. ದಾಸಪ್ಪ ರೈ ಆಯ್ಕೆಯಾಗಿದ್ದಾರೆ. ಪ್ರಶಸ್ತಿಯು ಹದಿನೈದು ಸಾವಿರ ರೂ. ನಗದು, ಪ್ರಶಸ್ತಿ ಪತ್ರ, ಬೆಳ್ಳಿಯ ಪದಕವನ್ನು ಒಳಗೊಂಡಿರುತ್ತದೆ. ಆಗಸ್ಟ್ 1 ರಂದು ಸಂಜೆ 7 ರಿಂದ ಮಂಗಳೂರಿನ ಕುದ್ಮುಲ್ ರಂಗರಾವ್ ಪುರಭವನದಲ್ಲಿ ನಡೆಯುವ ಭ್ರಾಮರೀ ಯಕ್ಷವೈಭವ 2026ರಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು.ತನ್ನ 15ನೇ ವಯಸ್ಸಿನಲ್ಲಿ ಯಕ್ಷಗಾನ ರಂಗವನ್ನು ಪ್ರವೇಶ ಮಾಡಿದ ಕೆ.ಎಚ್. ದಾಸಪ್ಪ ರೈ … Continue reading ಹಿರಿಯ ಯಕ್ಷಗಾನ ಕಲಾವಿದ ಕೆ.ಎಚ್. ದಾಸಪ್ಪ ರೈ ಕಿರೀಟಕ್ಕೆ ಭ್ರಾಮರೀ ಯಕ್ಷಮಣಿ ಮೆರುಗು!
Copy and paste this URL into your WordPress site to embed
Copy and paste this code into your site to embed