spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Saturday, September 18, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಕೊರೋನಾ ಲಸಿಕೆಯ ಎರಡನೇ ಡೋಸ್ ಸ್ವೀಕರಿಸಿದ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು

- Advertisement -Nitte

ಹೊಸದಿಗಂತ ಆನ್ ಲೈನ್ ಡೆಸ್ಕ್:

ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರು ಇಂದು ತಮ್ಮ ಕೊರೋನಾ ಲಸಿಕೆಯ ಎರಡನೇ ಡೋಸ್ ಸ್ವೀಕರಿಸಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ನಾನು ಇಂದು ದೆಹಲಿಯ ಏಮ್ಸ್ ಆಸಪತ್ರೆಯಲ್ಲಿ ಕೊರೋನಾ ಲಸಿಕೆಯ 2ನೇ ಡೋಸ್ ಪಡೆದಿದ್ದೇನೆ. ಲಸಿಕೆ ಪಡೆಯಲು ಅರ್ಹರಿರುವ ಎಲ್ಲರೂ ಲಸಿಕೆ ಹಾಕಿಸಿಕೊಳ್ಳುವಂತೆ ಕೋರುತ್ತೇನೆ.  ದೇಶದ ಹಲವು ಭಾಗಗಳಲ್ಲಿ ಕೊರೋನಾ ಸೋಂಕು ಹರಡುತ್ತಿರುವುದನ್ನು ಗಮನದಲ್ಲಿರಿಸಿ ಕೊರೋನಾ ಮುನ್ನೆಚ್ಚರಿಕೆಗಳನ್ನು ಅನುಸರಿಸಿ ಎಂದು ತಿಳಿಸಿದರು.

ಮಾ.1ರಂದು ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರು ತಮ್ಮ ಮೊದಲನೇ ಡೋಸ್ ಪಡೆದಿದ್ದರು.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss