ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಗೆ ಗೆಲುವು: ಕಾರ್ಣಿಕ ನುಡಿದ ಮೈಲಾರಲಿಂಗೇಶ್ವರ ಸ್ವಾಮಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಲೋಕಸಭಾ ಚುನಾವಣೆಯಲ್ಲಿ ಈ ಬಾರಿ ಬಿಜೆಪಿ ಗೆಲುವು ಸಾಧಿಸಿ ಚುಕ್ಕಾಣಿ ಹಿಡಿಯಲಿದೆ ಎಂದು ಜಿಗಣೆಹಳ್ಳಿ ಮೈಲಾರಲಿಂಗೇಶ್ವರ ಸ್ವಾಮಿ ಕಾರ್ಣಿಕ ನುಡಿದಿದ್ದಾರೆ.

ಚಿಕ್ಕಮಗಳೂರಿನ ಕಡೂರು ತಾಲೂಕಿನ ಜಿಗಣೆಹಳ್ಳಿಯಲ್ಲಿ ಮೈಲಾರಲಿಂಗೇಶ್ವರ ಸ್ವಾಮಿ ಜಾತ್ರಾ ಮಹೋತ್ಸವ ನಡೆದಿದ್ದು, ಇದರಲ್ಲಿ ಮೈಲಾರಲಿಂಗೇಶ್ವರ ಸ್ವಾಮಿ ಕಾರ್ಣಿಕ ನುಡಿದಿದ್ದು, ಹುಟ್ಟಿದ ಕಮಲ ಆಕಾಶ ಮೆಟ್ಟಿತು, ಮಳೆ ಬೆಳೆ ಸಂಪಾಯಿತಲೇ ಪರಾಗ್ ಎಂದು ಕಾರ್ಣಿಕ ನುಡಿದಿದ್ದಾರೆ. ಜೊತೆಗೆ ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದು ಸಾಕಷ್ಟು ಬದಲಾವಣೆಗಳು ಆಗಲಿವೆ ಎಂದು ಹೇಳಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!