ಪಾಕ್ ವಿರುದ್ಧ ಗೆಲುವು: ಟೀಮ್ ಇಂಡಿಯಾವನ್ನು ಅಭಿನಂದಿಸಿದ ಅಮಿತ್ ಶಾ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯದಲ್ಲಿ ರೋಹಿತ್ ಪಡೆ ಭರ್ಜರಿ ಗೆಲುವು ಸಾಧಿಸಿದೆ.
ವಿರಾಟ್ ಕೊಹ್ಲಿ ವಿರಾಟ್ ಕೊಹ್ಲಿ (82*; 53 ಎಸೆತಗಳಲ್ಲಿ 6×4, 4×6) ಅಜೇಯ ಅರ್ಧಶತಕದೊಂದಿಗೆ ICC T20 ವಿಶ್ವಕಪ್ 2022ರ ಮೊದಲ ಸೂಪರ್ 12 ಪಂದ್ಯದಲ್ಲಿ ಟೀಮ್ ಇಂಡಿಯಾ ಗೆದ್ದು ಶುಭಾರಂಭ ಮಾಡಿದೆ.
ಪಂದ್ಯವನ್ನು ಗೆದ್ದ ನಂತರ, ದೇಶದ ಗೃಹ ಸಚಿವ ಅಮಿತ್ ಶಾ ಟೀಮ್ ಇಂಡಿಯಾವನ್ನು ಅಭಿನಂದಿಸಿದ್ದಾರೆ. , ‘ಟಿ 20 ವಿಶ್ವಕಪ್ನಲ್ಲಿ ಟೀಮ್ ಇಂಡಿಯಾ ಉತ್ತಮ ಆರಂಭವನ್ನು ನೀಡಿದೆ. ವಿರಾಟ್ ಕೊಹ್ಲಿ ಅದ್ಭುತ ಇನ್ನಿಂಗ್ಸ್ ಆಡಿದ್ದಾರೆ. ಈ ಗೆಲುವಿಗಾಗಿ ಟೀಮ್ ಇಂಡಿಯಾಗೆ ಅಭಿನಂದನೆಗಳು. ‘ ಎಂದಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!