ಹೊಸದಿಗಂತ ಡಿಜಿಟಲ್ ಡೆಸ್ಕ್
ಕರ್ನಾಟಕದ ಬಜೆಟ್ ಮೇಲೆ ನಡೆದ ಚರ್ಚೆಯಲ್ಲಿ ಕಾಂಗ್ರೆಸ್ ನಿರಂತರವಾಗಿ ಎತ್ತಿದ ಅಂಶ ಎದರೆ ಕೇಂದ್ರದಿಂದ ರಾಜ್ಯಕ್ಕೆ ಬರುತ್ತಿರುವ ಹಣದಲ್ಲಿ ಕಡಿಮೆಯಾಗಿದೆ ಎಂಬ ಅಂಶ. ಈ ಗ್ರಹಿಕೆ ಮೂಲಭೂತವಾಗಿ ಹೇಗೆ ತಪ್ಪು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸದನದಲ್ಲಿ ವಿವರಿಸಿದರು.