VIDEO | ಅಕ್ಕಪಕ್ಕ ಯಾರಿದ್ರೂ ಕ್ಯಾರೆ ಎನ್ನದ ಲವರ್ಸ್‌; ನಮ್ಮ ಮೆಟ್ರೋದಲ್ಲೇ ರೊಮ್ಯಾನ್ಸ್‌

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬೆಂಗಳೂರಿನ ಮೆಜೆಸ್ಟಿಕ್ ನಮ್ಮ ಮೆಟ್ರೋ ನಿಲ್ದಾಣದಲ್ಲಿ ಜೋಡಿಯೊಂದು ಅಕ್ಕ ಪಕ್ಕ ಜನರಿದ್ರೂ ಕ್ಯಾರೆ ಎನ್ನದೆ ರೋಮ್ಯಾನ್ಸ್‌ಗೆ ಜಾರಿದ್ದಾರೆ. ಈ ಜೋಡಿಯ ರೋಮ್ಯಾನ್ಸ್ ವಿಡಿಯೋ ವೈರಲ್ ಆಗಿದೆ.

ಯುವ ಜೋಡಿಯೊಂದು ಅಕ್ಕಪಕ್ಕ ಮಹಿಳೆಯರು, ಹಿರಿಯರಿದ್ದರೂ ಕ್ಯಾರೇ ಎನ್ನದೆ ಅಸಭ್ಯವಾಗಿ ವರ್ತಿಸಿರುವುದು ವಿಡಿಯೋದಲ್ಲಿದೆ. ಸುಮಾರು 1 ನಿಮಿಷ 30 ಸೆಕಂಡ್​ನ ವಿಡಿಯೋ ಸೋಷಿಯಲ್ ಮಿಡಿಯಾದಲ್ಲಿ ವೈರಲ್ ಆಗಿದೆ.

ಜೋಡಿಯ ಅಸಭ್ಯ ವರ್ತನೆಯ ವಿರುದ್ಧ ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಾರ್ವಜನಿಕ ಸ್ಥಳದಲ್ಲಿ ಮುಜುಗರಕ್ಕೀಡಾಗುವಂತೆ ವರ್ತನೆ ತೋರಿದ ಯುವ ಜೋಡಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ನೆಟ್ಟಿಗರು ಆಗ್ರಹಿಸಿದ್ದಾರೆ.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!