ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಬುಧವಾರ ಹೊಸ ದಿಗಂತ ಡಿಜಿಟಲ್ ನೂತನ ಕಚೇರಿ ಉದ್ಘಾಟನೆಯಲ್ಲಿ ಪಾಲ್ಗೊಂಡಿದ್ದ ಕರ್ನಾಟಕದ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಮುರುಗೇಶ ನಿರಾಣಿ ಅವರು ಅವತ್ತಷ್ಟೇ ದುಬೈ ಎಕ್ಸ್ ಪೋ ದಲ್ಲಿ ಪಾಲ್ಗೊಂಡು ಹಿಂತಿರುಗಿದ್ದರು. ಕರ್ನಾಟಕದ ಯುವಕರ ಬಗ್ಗೆ ಅಭಿಮಾನ ಮೂಡಿಸುವ ಸಂಗತಿಯೊಂದನ್ನು ಅವರು ಕಾರ್ಯಕ್ರಮದಲ್ಲಿ ಹಂಚಿಕೊಂಡರು.
good information…taking good step regarding investment…