ಉಕ್ರೇನ್ ಸಂಘರ್ಷದಲ್ಲಿ ಸಿಲುಕಿರುವ ಕರ್ನಾಟಕದ ವಿದ್ಯಾರ್ಥಿನಿ ವಿಡಿಯೊ ಸಂದೇಶ !

0
459

ಹೊಸದಿಗಂತ ಡಿಜಿಟಲ್ ಡೆಸ್ಕ್:

ಉಕ್ರೇನ್- ರಷ್ಯ ಯುದ್ಧ ಆರಂಭವಾಗಿದ್ದು, ರಾಜ್ಯದ ವಿದ್ಯಾರ್ಥಿಗಳು ಉಕ್ರೇನ್‌ನಲ್ಲಿ ಸಿಲುಕಿದ್ದಾರೆ.
ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಕರೆತರಲು ಭಾರತೀಯ ರಾಯಭಾರ ಕಚೇರಿ ಮತ್ತು ವಿದೇಶಾಂಗ ಸಚಿವಾಲಯದೊಂದಿಗೆ ಸರ್ಕಾರ ಕೆಲಸ ಮಾಡುತ್ತಿದೆ.
ಈ ಮಧ್ಯೆ ಉಕ್ರೇನ್ ಸಂಘರ್ಷದಲ್ಲಿ ಸಿಲುಕಿರುವ ರಾಜ್ಯದ ವಿದ್ಯಾರ್ಥಿನಿಯೊಬ್ಬರು ಹೊಸದಿಗಂತ ಡಿಜಿಟಲ್ ಮೂಲಕ ತಮ್ಮ ಸಂದೇಶ ಹಂಚಿಕೊಂಡಿದ್ದಾರೆ…

LEAVE A REPLY

Please enter your comment!
Please enter your name here