ಹೊಸದಿಗಂತ ಡಿಜಿಟಲ್ ಡೆಸ್ಕ್
ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಕಾರ್ಯ ಭರದಿಂದ ಸಾಗಿದ್ದು ಇತ್ತೀಚೆಗೆ ಟ್ರಸ್ಟ್ ನ ವಿಶ್ವಸ್ಥರು ಅಯೋಧ್ಯೆಗೆ ಭೇಟಿ ನೀಡಿ ನಿರ್ಮಾಣ ಕಾರ್ಯದ ಪರಿವೀಕ್ಷಣೆ ನಡೆಸಿದರು. ಈ ಕುರಿತು ಟ್ರಸ್ಟ್ ನ ವಿಶ್ವಸ್ಥರಾದ ಪೇಜಾವರ ಶ್ರೀಗಳು ಮಂದಿರ ನಿರ್ಮಾಣ ಕಾರ್ಯದ ಬಗ್ಗೆ ವಿವರಣೆ ನೀಡಿದ್ದು ರಾಮಮಂದಿರದಲ್ಲಿ ಶ್ರೀರಾಮನ ಭವ್ಯ ವಿಗ್ರಹಕ್ಕೆ ಪ್ರಾಣ ಪ್ರತಿಷ್ಠೆ ಯಾವಾಗ ಎಂಬ ಪ್ರಶ್ನೆಗೆ ಅವರು ಉತ್ತರಿಸಿದ ವೀಡಿಯೋ ಇಲ್ಲಿದೆ ನೋಡಿ.