Video: ಸ್ವಾತಂತ್ರ್ಯದ ಅಮೃತ ಮಹೋತ್ಸವ ವರ್ಷವನ್ನು ರಾಷ್ಟ್ರೀಯ ಸ್ವಯಂಸೇವಕ ಸಂಘ ಹೇಗೆ ಆಚರಿಸಲಿದೆ ಗೊತ್ತೇ?

0
388

ಹೊಸ ದಿಗಂತ ಡಿಜಿಟಲ್ ಡೆಸ್ಕ್

ಧಾರವಾಡದಲ್ಲಿ ಮೂರು ದಿನಗಳ ಕಾಲ ನಡೆದ ರಾಷ್ಟ್ರೀಯ ಸ್ವಯಂಸೇವಕ ಸಂಘದ ಅಖಿಲ ಭಾರತೀಯ ಕಾರ್ಯಕಾರಿ ಮಂಡಳಿಯ ಸಭೆಯಲ್ಲಿ ಪ್ರಮುಖವಾಗಿ ಚರ್ಚೆಯಾದ ವಿಷಯಗಳ ಪೈಕಿ, ಸ್ವಾತಂತ್ರ್ಯದ ಅಮೃತ ಮಹೋತ್ಸವ ವರ್ಷವನ್ನು ಹೇಗೆ ಆಚರಿಸಬೇಕೆಂಬುದು ಒಂದು. ಈ ಬಗ್ಗೆ ಸರಕಾರ್ಯವಾಹ ದತ್ತಾತ್ರೇಯ ಹೊಸಬಾಳೆ ಶನಿವಾರ ನಡೆದ ಪತ್ರಿಕಾಗೋಷ್ಟಿಯಲ್ಲಿ ವಿವರ ನೀಡಿದ್ದಾರೆ.

LEAVE A REPLY

Please enter your comment!
Please enter your name here