ಹೊಸ ದಿಗಂತ ಡಿಜಿಟಲ್ ಡೆಸ್ಕ್
ಪ್ರಧಾನಿ ನರೇಂದ್ರ ಮೋದಿ ಗುಜರಾತಿನ ಸೋಮನಾಥ ದೇವಾಲಯದ ಸಂಕೀರ್ಣದಲ್ಲಿ ಶ್ರದ್ಧಾರ್ಥಿಗಳಿಗೆ ತಂಗುವುದಕ್ಕೆ ಅನುಕೂಲವಾಗುವಂತೆ ನಿರ್ಮಿಸಲಾಗಿರುವ ಸರ್ಕಿಟ್ ಹೌಸ್ ಅನ್ನು ಶುಕ್ರವಾರ ಲೋಕಾರ್ಪಣೆ ಮಾಡಿದ್ದಾರೆ. ಈ ಸಂದರ್ಭದಲ್ಲಿ ಸೋಮನಾಥವನ್ನು ಒಮ್ಮೆ ಸುತ್ತಿ ಬರೋಣ ಬನ್ನಿ.