FOLLOWUP | ವಿಡಿಯೋ ವೈರಲ್: ಟ್ವಿಟರ್ ವಿರುದ್ಧ ಕ್ರಮ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮಣಿಪುರದಲ್ಲಿ ಮಹಿಳೆಯರ ಬೆತ್ತಲ ಮೆರವಣಿಗೆ ವಿಡಿಯೋ ಟ್ವಿಟರ್‌ನಲ್ಲಿ ವೈರಲ್ ಆಗಿದೆ.

ಟ್ವಿಟರ್ ವೈರಲ್ ಮಾಡಿರುವ ಈ ವಿಡಿಯೊ ದೇಶದ ಕಾನೂನು ಸುವ್ಯವಸ್ಥೆ ಹಾಳುಮಾಡುವ ಸಾಮರ್ಥ್ಯ ಹೊಂದಿದೆ, ಮುಂಜಾಗ್ರತಾ ಕ್ರಮವಾಗಿ ವಿಡಿಯೋ ತೆಗೆದುಹಾಕುವಂತೆ ಕೇಂದ್ರ ಸರ್ಕಾರ ಟ್ವಿಟರ್‌ಗೆ ಹೇಳಿದೆ.

ಅಲ್ಲದೇ ಈ ವಿಡಿಯೋ ವೈರಲ್ ಮಾಡಿದ್ದಕ್ಕಾಗಿ ಕ್ರಮ ಕೈಗೊಳ್ಳುವ ಸಾಧ್ಯತೆಯೂ ಇದೆ. ಈಗಾಗಲೇ ವಿಡಿಯೋವನ್ನು ಸಾಕಷ್ಟು ಮಂದಿ ನೋಡಿದ್ದು, ಶೇರ್ ಮಾಡಿದ್ದಾರೆ, ರೀ ಟ್ವೀಟ್ ಮಾಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!