ವಿಧಾನ ಪರಿಷತ್ ಸದಸ್ಯ ಪ್ರಕಾಶ ರಾಠೋಡಗೆ ಮಾತೃ ವಿಯೋಗ

ಹೊಸದಿಗಂತ ವರದಿ ವಿಜಯಪುರ :

ವಿಧಾನ ಪರಿಷತ್ ಸದಸ್ಯ, ವಿಧಾನ ಪರಿಷತ್ ವಿರೋಧ ಪಕ್ಷದ ಮುಖ್ಯ ಸಚೇತಕ ಪ್ರಕಾಶ ರಾಠೋಡಗೆ ಮಾತೃ ವಿಯೋಗ ಆಗಿದೆ.

ಪ್ರಕಾಶ ರಾಠೋಡ ಅವರ ತಾಯಿ ಆಶಾದೇವಿ ರಾಠೋಡ (85) ಭಾನುವಾರ ವಿಧಿವಶರಾಗಿದ್ದಾರೆ.

ಆಶಾದೇವಿ ರಾಠೋಡ ಅವರು ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದು, ಇಂದು ನಗರದ ಉಪ್ಪಲಿ ಬುರುಜ್ ನಿವಾಸದಲ್ಲಿ ಅಸುನೀಗಿದ್ದಾರೆ.

ಮೃತರ ಪಾರ್ಥಿವ ಶರೀರವನ್ನು ಸಾರ್ವಜನಿಕ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ಸಂಜೆ ಬೆಂಗಳೂರಿಗೆ ತೆಗೆದುಕೊಂಡು ಹೋಗಲಿದ್ದು, ಮಾ.20 ರಂದು ಮಧ್ಯಾಹ್ನ 2 ಗಂಟೆ ಬಳಿಕ ಬೆಂಗಳೂರಿನಲ್ಲಿ ಅಂತ್ಯಕ್ರಿಯೆ ನಡೆಸಲಾಗುವುದಾಗಿ ಎಂದು ಕುಟುಂಬಸ್ಥರು ಮಾಹಿತಿ ನೀಡಿದ್ದಾರೆ.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!