ಇಫ್ತಾರ್​​ಕೂಟದಲ್ಲಿ ಭಾಗಿ ಆದ ವಿಜಯ್: ವಿವಾದ ತಪ್ಪಿಸೋಕೆ ಹೊಸ ಮಾಸ್ಟರ್ ಪ್ಲಾನ್

ಹೊಸದಿಗಂತ ಡಿಜಿಟಲ್ ಡೆಸ್ಕ್: ತಮಿಳು ನಟ ವಿಜಯ್ ಈ ಬಾರಿ ರಂಜಾನ್ ಸಂದರ್ಭದಲ್ಲಿನ ಇಫ್ತಾರ್ ಕೂಟವನ್ನು ಹೆಚ್ಚು ಎಚ್ಚರಿಕೆಯಿಂದ ಆಯೋಜಿಸಿ ಗಮನ ಸೆಳೆದಿದ್ದಾರೆ. ಕಳೆದ ವರ್ಷದ ವಿವಾದದ ಹಿನ್ನೆಲೆ, ಈ ಬಾರಿ ಯಾವುದೇ ಸಮಸ್ಯೆ ಉಂಟಾಗದಂತೆ ವಿಶೇಷ ಕ್ರಮಗಳನ್ನು ಕೈಗೊಂಡಿದ್ದಾರೆ. ಮಮಲ್ಲಪುರಂನಲ್ಲಿ ನಡೆದ ಈ ಕಾರ್ಯಕ್ರಮಕ್ಕೆ ಕೇವಲ ಆಹ್ವಾನಿತರಿಗೆ ಮಾತ್ರ ಅವಕಾಶ ನೀಡಲಾಗಿತ್ತು. ಸಂಜೆ 6ರಿಂದ 9 ಗಂಟೆಯವರೆಗೆ ನಡೆದ ಈ ಕೂಟಕ್ಕೆ ತಮಿಳುನಾಡಿನ ವಿವಿಧ ಭಾಗಗಳಿಂದ ಸುಮಾರು ಸಾವಿರ ಮಂದಿಗೆ ಮಾತ್ರ ಆಹ್ವಾನ ನೀಡಲಾಗಿತ್ತು. ಆಹ್ವಾನವಿಲ್ಲದೆ … Continue reading ಇಫ್ತಾರ್​​ಕೂಟದಲ್ಲಿ ಭಾಗಿ ಆದ ವಿಜಯ್: ವಿವಾದ ತಪ್ಪಿಸೋಕೆ ಹೊಸ ಮಾಸ್ಟರ್ ಪ್ಲಾನ್