ತಮಿಳುನಾಡು ಸಿಎಂ ವಿಜಯ್‌ರನ್ನು ಭೇಟಿಯಾದ ವಿಜಯ್ ದೇವರಕೊಂಡ – ರಶ್ಮಿಕಾ ಮಂದಣ್ಣ: ಫೋಟೋ ವೈರಲ್
ಹೊಸದಿಗಂತ ಡಿಜಿಟಲ್ ಡೆಸ್ಕ್: ಸ್ಟಾರ್ ಜೋಡಿ ವಿಜಯ್ ದೇವರಕೊಂಡ ಮತ್ತು ರಶ್ಮಿಕಾ ಮಂದಣ್ಣ ಅವರು ತಮಿಳುನಾಡಿನ ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ಅವರನ್ನು ಚೆನ್ನೈನಲ್ಲಿ ಭೇಟಿಯಾಗಿದ್ದಾರೆ. ತಮ್ಮ ಮುಂಬರುವ ಬಹುನಿರೀಕ್ಷಿತ ಚಿತ್ರ ‘ರಣಬಾಲಿ’ ಬಿಡುಗಡೆಯ ಮುನ್ನ ಈ ಭೇಟಿ ನಡೆದಿದ್ದು, ನಟ ವಿಜಯ್ ದೇವರಕೊಂಡ ಅವರು ಸಿಎಂ ವಿಜಯ್ ಅವರೊಂದಿಗಿನ ಫೋಟೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳುವ ಮೂಲಕ ಸಂತಸ ವ್ಯಕ್ತಪಡಿಸಿದ್ದಾರೆ. ಪೋಸ್ಟ್ ಮಾಡಿದ ದೇವರಕೊಂಡ ತಮ್ಮ ಸಿನಿಮಾದ ಪ್ರಚಾರಕ್ಕಾಗಿ ಚೆನ್ನೈಗೆ ಆಗಮಿಸಿದ್ದ ಈ ಸ್ಟಾರ್ ಜೋಡಿ, ಬಿಡುವಿಲ್ಲದ … Continue reading ತಮಿಳುನಾಡು ಸಿಎಂ ವಿಜಯ್‌ರನ್ನು ಭೇಟಿಯಾದ ವಿಜಯ್ ದೇವರಕೊಂಡ – ರಶ್ಮಿಕಾ ಮಂದಣ್ಣ: ಫೋಟೋ ವೈರಲ್
Copy and paste this URL into your WordPress site to embed
Copy and paste this code into your site to embed