ವಿಜಯ್ ದಿವಸ್: ಹುತಾತ್ಮ ಯೋಧರಿಗೆ ಗೌರವ ನಮನ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ

ಹೊಸದಿಗಂತ ಡಿಜಿಟಲ್ ಡೆಸ್ಕ್:

ವಿಜಯ್ ದಿವಸ್ ಅಂಗವಾಗಿ ಸಿಎಂ ಸಿದ್ದರಾಮಯ್ಯ ಇಂದು ರಾಷ್ಟ್ರೀಯ ಮಿಲಿಟರಿ ಸ್ಮಾರಕಕ್ಕೆ ಭೇಟಿ ನೀಡಿ, ಹುತಾತ್ಮ ಯೋಧರಿಗೆ ಗೌರವ ನಮನ ಸಲ್ಲಿಸಿದರು.

ಈ ವೇಳೆ 1971ರಲ್ಲಿ ಭಾರತೀಯ ಸೈನ್ಯವು ಪಾಕಿಸ್ತಾನವನ್ನು ಸದೆಬಡಿದು ದಿಗ್ವಿಜಯ ಸಾಧಿಸಿದ ಐತಿಹಾಸಿಕ ದಿನವಿದು. ಯುದ್ಧಭೂಮಿಯಲ್ಲಿ ಭಾರತೀಯ ಯೋಧರು ತೋರಿದ ಶೌರ್ಯ, ಪರಾಕ್ರಮವನ್ನು ಈ ದಿನ ಹೆಮ್ಮೆಯಿಂದ ಸ್ಮರಿಸುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!