ಸಿಎಂ ಆಗಿ ವಿಜಯ್ ಮೊದಲ ಅಗ್ನಿಪರೀಕ್ಷೆಯಲ್ಲಿ ಪಾಸ್! ವಿಶ್ವಾಸಮತ ಗೆದ್ದ ಟಿವಿಕೆ ಸರ್ಕಾರ

ಹೊಸದಿಗಂತ ಡಿಜಿಟಲ್ ಡೆಸ್ಕ್: ತಮಿಳುನಾಡು ರಾಜಕೀಯದಲ್ಲಿ ಹೊಸ ಇತಿಹಾಸ ಬರೆಯಲು ಹೊರಟಿರುವ ನಟ, ಮುಖ್ಯಮಂತ್ರಿ ಜೋಸೆಫ್ ವಿಜಯ್ ಅವರು ವಿಧಾನಸಭೆಯಲ್ಲಿ ಭರ್ಜರಿ ವಿಶ್ವಾಸಮತ ಸಾಬೀತುಪಡಿಸಿದ್ದಾರೆ. ಬುಧವಾರ ನಡೆದ ಬಹುಮತ ಸಾಬೀತು ಪ್ರಕ್ರಿಯೆಯಲ್ಲಿ ನಿರೀಕ್ಷೆಗೂ ಮೀರಿ ಬೆಂಬಲ ಗಳಿಸುವ ಮೂಲಕ ವಿಜಯ್ ತಮ್ಮ ಸರ್ಕಾರದ ಭದ್ರತೆಯನ್ನು ಖಚಿತಪಡಿಸಿಕೊಂಡಿದ್ದಾರೆ. ಇತ್ತೀಚೆಗೆ ನಡೆದ ಚುನಾವಣೆಯಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ 107 ಸ್ಥಾನಗಳನ್ನು ಗೆದ್ದು ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿತ್ತು. ಆದರೂ ಬಹುಮತಕ್ಕೆ ಬೇಕಿದ್ದ 118ರ ಗಡಿ ದಾಟಲು ಇತರ ಪಕ್ಷಗಳ … Continue reading ಸಿಎಂ ಆಗಿ ವಿಜಯ್ ಮೊದಲ ಅಗ್ನಿಪರೀಕ್ಷೆಯಲ್ಲಿ ಪಾಸ್! ವಿಶ್ವಾಸಮತ ಗೆದ್ದ ಟಿವಿಕೆ ಸರ್ಕಾರ