ವೈರಲ್ ಆಯ್ತು ವಿಜಯ್–ರಶ್ಮಿಕಾ ವೆಡ್ಡಿಂಗ್ ಕಾರ್ಡ್! ಮದುವೆ ಯಾವಾಗ ಗೊತ್ತಾ?

ಹೊಸದಿಗಂತ ಡಿಜಿಟಲ್ ಡೆಸ್ಕ್: ದಕ್ಷಿಣ ಚಿತ್ರರಂಗದ ಜನಪ್ರಿಯ ನಟಿ ರಶ್ಮಿಕಾ ಮಂದಣ್ಣ ಹಾಗೂ ನಟ ವಿಜಯ್ ದೇವರಕೊಂಡ ಅವರ ವಿವಾಹವಾಗುತ್ತಿದೆ ಎಂಬ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಸದ್ದು ಮಾಡುತ್ತಿದೆ. ಫೆಬ್ರವರಿ 26ರಂದು ಇವರ ಮದುವೆ ನಡೆಯಲಿದೆ ಎಂಬ ಮಾಹಿತಿಯೊಂದಿಗಿನ ಆಮಂತ್ರಣ ಪತ್ರದ ಫೋಟೋ ವೈರಲ್ ಆಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಆಮಂತ್ರಣ ಪತ್ರದಲ್ಲಿ ಇವರಿಬ್ಬರ ಹೆಸರಿನ ಜೊತೆಗೆ ಮದುವೆ ದಿನಾಂಕ ಉಲ್ಲೇಖಿಸಲಾಗಿದೆ. ಇದರಿಂದ ಅಭಿಮಾನಿಗಳಲ್ಲಿ ಉತ್ಸಾಹ ಹೆಚ್ಚಾಗಿದೆ. ಇನ್ನೂ ಮಾರ್ಚ್ 4ರಂದು ಹೈದರಾಬಾದ್‌ನ ತಾಜ್ ಕೃಷ್ಣಾ … Continue reading ವೈರಲ್ ಆಯ್ತು ವಿಜಯ್–ರಶ್ಮಿಕಾ ವೆಡ್ಡಿಂಗ್ ಕಾರ್ಡ್! ಮದುವೆ ಯಾವಾಗ ಗೊತ್ತಾ?