ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬೆನ್ನಲ್ಲೇ ತಿರುಚಿರಾಪಳ್ಳಿ ಕ್ಷೇತ್ರಕ್ಕೆ ವಿಜಯ್ ರಾಜೀನಾಮೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಸಿ ಜೋಸೆಫ್ ವಿಜಯ್ ತಮಿಳುನಾಡಿನ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬೆನ್ನಲ್ಲೇ ಮಹತ್ವದ ರಾಜಕೀಯ ನಿರ್ಧಾರ ಕೈಗೊಂಡಿದ್ದಾರೆ. ಎರಡು ಕ್ಷೇತ್ರಗಳಲ್ಲಿ ಆಯ್ಕೆಯಾಗಿದ್ದ ಅವರು, ತಿರುಚಿರಾಪಳ್ಳಿ ಪೂರ್ವ ಕ್ಷೇತ್ರಕ್ಕೆ ರಾಜೀನಾಮೆ ನೀಡಿ, ಪೆರಂಬೂರು ಕ್ಷೇತ್ರವನ್ನು ಪ್ರತಿನಿಧಿಸಲು ತೀರ್ಮಾನಿಸಿರುವುದಾಗಿ ವಿಧಾನಸಭಾ ಮೂಲಗಳು ತಿಳಿಸಿವೆ. ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುವ ಮುನ್ನ ರಾಜೀನಾಮೆ ಪತ್ರವನ್ನು ವಿಧಾನಸಭೆಯ ಪ್ರಧಾನ ಕಾರ್ಯದರ್ಶಿಗೆ ಕಳುಹಿಸಲಾಗಿದೆ ಎನ್ನಲಾಗಿದೆ. ಸಚಿವರಾದ ಕೆ ಎ ಸೆಂಗೋಟ್ಟೈಯನ್ ಹಾಗೂ ಪಿ ವೆಂಕಟರಮಣನ್ ಮೂಲಕ ಈ ಪತ್ರವನ್ನು ಸಲ್ಲಿಸಲಾಗಿದೆ … Continue reading ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬೆನ್ನಲ್ಲೇ ತಿರುಚಿರಾಪಳ್ಳಿ ಕ್ಷೇತ್ರಕ್ಕೆ ವಿಜಯ್ ರಾಜೀನಾಮೆ