ಸಾಲದ ಸುಳಿಯ ನಡುವೆ ಆಡಳಿತದ ಜವಾಬ್ದಾರಿ ಹೊತ್ತಿದ್ದೇನೆ ಎಂದ ವಿಜಯ್: ಸ್ಟಾಲಿನ್ ಫುಲ್ ಗರಂ
ಹೊಸದಿಗಂತ ಡಿಜಿಟಲ್ ಡೆಸ್ಕ್: ಸಿ ಜೋಸೆಫ್ ವಿಜಯ್ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬೆನ್ನಲ್ಲೇ ರಾಜ್ಯದ ಆರ್ಥಿಕ ಸ್ಥಿತಿ ಕುರಿತು ನೀಡಿದ ಹೇಳಿಕೆ ತಮಿಳುನಾಡು ರಾಜಕೀಯದಲ್ಲಿ ಚರ್ಚೆಗೆ ಕಾರಣವಾಗಿದೆ. ರಾಜ್ಯದ ಖಜಾನೆ ಸಂಕಷ್ಟದಲ್ಲಿದ್ದು, ಭಾರೀ ಸಾಲದ ಹೊರೆ ನಡುವೆಯೇ ಆಡಳಿತದ ಜವಾಬ್ದಾರಿ ಹೊತ್ತಿದ್ದೇನೆ ಎಂಬ ವಿಜಯ್ ಮಾತುಗಳಿಗೆ ಇದೀಗ ತೀಕ್ಷ್ಣ ಪ್ರತಿಕ್ರಿಯೆ ವ್ಯಕ್ತವಾಗಿದೆ. ಈ ಹೇಳಿಕೆಗೆ ಪ್ರತಿಕ್ರಿಯಿಸಿರುವ ಮಾಜಿ ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್, ಸರ್ಕಾರದ ಬಳಿ ಹಣವೇ ಇಲ್ಲ ಎಂಬ ಸಂದೇಶವನ್ನು ಜನರಿಗೆ ನೀಡುವುದು ಸರಿಯಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ. … Continue reading ಸಾಲದ ಸುಳಿಯ ನಡುವೆ ಆಡಳಿತದ ಜವಾಬ್ದಾರಿ ಹೊತ್ತಿದ್ದೇನೆ ಎಂದ ವಿಜಯ್: ಸ್ಟಾಲಿನ್ ಫುಲ್ ಗರಂ
Copy and paste this URL into your WordPress site to embed
Copy and paste this code into your site to embed