ತಮಿಳುನಾಡಿನಲ್ಲಿ ಹೊಸ ಯುಗ ಆರಂಭ: ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಸಿ.ಜೋಸೆಫ್ ವಿಜಯ್
ಹೊಸದಿಗಂತ ಡಿಜಿಟಲ್ ಡೆಸ್ಕ್: ತಮಿಳುನಾಡು ರಾಜಕಾರಣದಲ್ಲಿ ದಶಕಗಳ ಕಾಲ ನಡೆದಿದ್ದ ಡಿಎಂಕೆ ಮತ್ತು ಎಐಎಡಿಎಂಕೆ ಪಕ್ಷಗಳ ದ್ವಿಮುಖ ಆಡಳಿತಕ್ಕೆ ಇಂದು ತೆರೆ ಬಿದ್ದಿದೆ. ತಮಿಳಗ ವೆಟ್ರಿ ಕಳಗಂ ಪಕ್ಷದ ಸಂಸ್ಥಾಪಕ ಹಾಗೂ ಜನಪ್ರಿಯ ನಟ ಸಿ. ಜೋಸೆಫ್ ವಿಜಯ್ ಅವರು ಇಂದು ಬೆಳಿಗ್ಗೆ ಚೆನ್ನೈನ ಜವಾಹರಲಾಲ್ ನೆಹರು ಒಂಗಣ ಕ್ರೀಡಾಂಗಣದಲ್ಲಿ ತಮಿಳುನಾಡಿನ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದರು. ರಾಜ್ಯಪಾಲ ರಾಜೇಂದ್ರ ವಿಶ್ವನಾಥ್ ಅರ್ಲೇಕರ್ ಅವರು ವಿಜಯ್ ಅವರಿಗೆ ಅಧಿಕಾರ ಮತ್ತು ಗೌಪ್ಯತೆಯ ಪ್ರಮಾಣವಚನ ಬೋಧಿಸಿದರು. ಈ ಸಮಾರಂಭಕ್ಕೆ … Continue reading ತಮಿಳುನಾಡಿನಲ್ಲಿ ಹೊಸ ಯುಗ ಆರಂಭ: ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಸಿ.ಜೋಸೆಫ್ ವಿಜಯ್
Copy and paste this URL into your WordPress site to embed
Copy and paste this code into your site to embed