ಗೆಲುವಿನ ಬಳಿಕ ಸೀದಾ ಪಕ್ಷದ ಕಚೇರಿಗೆ ಬರ್ಬೇಕು: ಅಭ್ಯರ್ಥಿಗಳಿಗೆ ಖಡಕ್ ವಾರ್ನಿಂಗ್ ಕೊಟ್ಟ ವಿಜಯ್

ಹೊಸದಿಗಂತ ಡಿಜಿಟಲ್ ಡೆಸ್ಕ್: ತಮಿಳುನಾಡು ರಾಜಕೀಯದಲ್ಲಿ ಭಾರಿ ಕುತೂಹಲ ಮೂಡಿಸಿರುವ ವಿಧಾನಸಭಾ ಚುನಾವಣೆಯ ಫಲಿತಾಂಶಕ್ಕೂ ಮುನ್ನ ನಟ-ರಾಜಕಾರಣಿ ವಿಜಯ್ ತಮ್ಮ ಪಕ್ಷದ ಅಭ್ಯರ್ಥಿಗಳೊಂದಿಗೆ ಮಹತ್ವದ ಸಭೆ ನಡೆಸಿದ್ದಾರೆ. ಚೆನ್ನೈನ ಪಣೈಯೂರ್‌ನಲ್ಲಿರುವ ಪಕ್ಷದ ಕಚೇರಿಯಲ್ಲಿ ನಡೆದ ಈ ಸಭೆಯಲ್ಲಿ 233 ಅಭ್ಯರ್ಥಿಗಳಿಗೆ ಸ್ಪಷ್ಟ ಸಂದೇಶ ನೀಡಿದ ಅವರು, ಮತ ಎಣಿಕೆ ದಿನ ಸಂಪೂರ್ಣ ಎಚ್ಚರಿಕೆಯಿಂದಿರಲು ಸೂಚಿಸಿದ್ದಾರೆ. ಇದನ್ನೂ ಓದಿ: ಗೆಲುವಿನ ಬಳಿಕ ಯಾವುದೇ ರಾಜಕೀಯ ಸಂಪರ್ಕಕ್ಕೆ ಹೋಗದೆ ನೇರವಾಗಿ ಪಕ್ಷದ ಕಚೇರಿಗೆ ಬರಬೇಕು ಎಂದು ವಿಜಯ್ ಕಟ್ಟುನಿಟ್ಟಾಗಿ ಹೇಳಿದ್ದಾರೆ. … Continue reading ಗೆಲುವಿನ ಬಳಿಕ ಸೀದಾ ಪಕ್ಷದ ಕಚೇರಿಗೆ ಬರ್ಬೇಕು: ಅಭ್ಯರ್ಥಿಗಳಿಗೆ ಖಡಕ್ ವಾರ್ನಿಂಗ್ ಕೊಟ್ಟ ವಿಜಯ್