ಇನ್ಸ್ಟಾಗ್ರಾಮ್‌ನಲ್ಲಿ ಡಿಪಿ ತೆಗೆದು ಪತಿಯನ್ನು ಅನ್‌ಫಾಲೋ ಮಾಡಿದ ವಿಜಯಲಕ್ಷ್ಮಿ!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಕೊಲೆ ಪ್ರಕರಣದಲ್ಲಿ ನಟ ದರ್ಶನ್‌ ಜೈಲು ಸೇರಿದ್ದಾರೆ.ಸದ್ಯ ಆರು ದಿನಗಳ ಕಾಲ ಅವರನ್ನು ಹಾಗೂ ಅವರ ಸಹಚರರನ್ನು ಪೊಲೀಸ್ ಕಸ್ಟಡಿಗೆ ನೀಡಿ ಕೋರ್ಟ್ ಆದೇಶ ಹೊರಡಿಸಿದೆ.

ಈ ಪ್ರಕರಣದಲ್ಲಿ ದರ್ಶನ್ ಪತ್ನಿ ವಿಜಯಲಕ್ಷ್ಮಿ ಅವರು ಮೌನ ವಹಿಸಿದ್ದಾರೆ. ಮಾಧ್ಯಮಗಳ ಮುಂದೆ ಕಾಣಿಸಿಕೊಳ್ಳದ ವಿಜಯಲಕ್ಷ್ಮಿ, ಸೋಶಿಯಲ್‌ ಮೀಡಿಯಾವನ್ನು ಡಿ ಆಕ್ಟಿವೇಟ್‌ ಅಥವಾ ಡಿಪಿ ಮಾತ್ರ ತೆಗೆದಿದ್ದಾರೆ.

ಇಷ್ಟೇ ಅಲ್ಲ ಪತಿ ದರ್ಶನ್‌  ಅವರನ್ನು ಅನ್​ಫಾಲೋ ಮಾಡಿದ್ದಾರೆ. ಈ ನಡೆ ಸಾಕಷ್ಟು ಅನುಮಾನ ಹುಟ್ಟುಹಾಕಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!