ವಿಜಯಪುರ ಪಾಲಿಕೆ ಚುನಾವಣೆ: ಹುರುಪಿನಿಂದ ಆಗಮಿಸಿ ಹಕ್ಕು ಚಲಾಯಿಸುತ್ತಿರುವ ಮತದಾರರು

ಹೊಸದಿಗಂತ ವರದಿ ವಿಜಯಪುರ:

ಇಲ್ಲಿನ ಮಹಾನಗರ ಪಾಲಿಕೆ ಚುನಾವಣೆಗೆ ಮತದಾನ ಶುಕ್ರವಾರ ಬೆಳಗ್ಗೆ ಆರಂಭವಾಗಿದೆ. ಪಾಲಿಕೆಯ 35 ವಾರ್ಡ್ ಗಳ ಪೈಕಿ 303 ಮತಗಟ್ಟೆಗಳಲ್ಲಿ ಮತದಾನ ನಡೆಯುತ್ತಿದ್ದು, ಚುನಾವಣೆ ಅಖಾಡದಲ್ಲಿರುವ 174 ಅಭ್ಯರ್ಥಿಗಳ ಭವಿಷ್ಯ ಇಂದು ಮತದಾರರು ಬರೆಯಲ್ಲಿದ್ದಾರೆ.

ಮತದಾನ ಪ್ರಕ್ರಿಯೆ ಸಂಜೆ 5ರ ವರೆಗೆ ನಡೆಯಲಿದೆ. ಬೆಳಗ್ಗೆಯಿಂದಲೇ ಹುರುಪಿನಿಂದ ಮತದಾರರು ಮತದಾನ ಕೇಂದ್ರಕ್ಕೆ ಆಗಮಿಸಿ ಮತದಾನ ಮಾಡುತ್ತಿದ್ದಾರೆ.

ಬಿಜೆಪಿ ಮುಖಂಡ ಉಮೇಶ ಕಾರಜೋಳ ತಮ್ಮ ಪತ್ನಿ ಜೊತೆ ಮತದಾನ ಕೇಂದ್ರಕ್ಕೆ ಆಗಮಿಸಿ, ಮತದಾನ ಮಾಡಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!