ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Wednesday, June 16, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ವಿಜಯಪುರ ಜಿಲ್ಲೆಯಲ್ಲಿ ಮತ್ತೆ 10 ಬ್ಲ್ಯಾಕ್ ಫಂಗಸ್ ಪ್ರಕರಣ ಪತ್ತೆ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………….

ಹೊಸ ದಿಗಂತ ವರದಿ,  ವಿಜಯಪುರ:

ವಿಜಯಪುರ ಜಿಲ್ಲೆಯಲ್ಲಿ ಮಂಗಳವಾರ ಮತ್ತೆ 10 ಜನರಲ್ಲಿ ಬ್ಲ್ಯಾಕ್ ಫಂಗಸ್ ಹೊಸ ಪ್ರಕರಣಗಳು ಪತ್ತೆಯಾಗಿವೆ ಎಂದು ಜಿಲ್ಲಾಧಿಕಾರಿ ಪಿ.ಸುನೀಲಕುಮಾರ ಹೇಳಿದರು.
ಈ ಕುರಿತು ಮಾಹಿತಿ ನೀಡಿದ ಅವರು, ಇಲ್ಲಿನ ಬಿಎಲ್‌ಡಿಇ ಆಸ್ಪತ್ರೆಯಲ್ಲಿ 8 ಹಾಗೂ ಯಶೋಧ ಆಸ್ಪತ್ರೆಯಲ್ಲಿ 2 ಜನರಲ್ಲಿ ಬ್ಲ್ಯಾಕ್ ಫಂಗಸ್ ಪತ್ತೆಯಾಗಿದ್ದು, ರೋಗಿಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss