Monday, August 8, 2022

Latest Posts

ವಿಜಯಪುರ| ಹೆಸ್ಕಾಂ ಎಇಇ ಮನೆ ಮೇಲೆ ಎಸಿಬಿ ದಾಳಿ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
……………………………….

ಹೊದಿಗಂತ ವರದಿ ವಿಜಯಪುರ:

ನಗರದ ಹೆಸ್ಕಾಂ ಕಚೇರಿಯಲ್ಲಿ ಎಇಇ ಆಗಿರುವ ಸಿದ್ದರಾಮ ಮಲ್ಲಿಕಾರ್ಜುನ ಬಿರಾದಾರ ಅವರ ಮನೆಯ ಮೇಲೆ ಬೆಳ್ಳಂ ಬೆಳಗ್ಗೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಇಲ್ಲಿನ ಸುಕೂನ್ ಲೇಔಟ್ ನ ಸಿದ್ದರಾಮ ಮಲ್ಲಿಕಾರ್ಜುನ ಬಿರಾದಾರ ಅವರ ಮನೆಯ ಮೇಲೆ, ಬೆಳಗ್ಗೆಯೇ ಅಧಿಕಾರಿಗಳು ದಾಳಿ ನಡೆಸಿದ್ದು, ಮನೆಯಲ್ಲಿರು ದಾಖಲೆಗಳನ್ನು ಅಧಿಕಾರಿಗಳು ಪರಿಶೀಲಿಸುತ್ತಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss