Saturday, August 13, 2022

Latest Posts

ಕಲಬುರಗಿ ಜಿಲ್ಲಾಡಳಿತಕ್ಕೆ 10 ಆಕ್ಸಿಜನ್‌ ಕಾನ್ಸೆಂಟ್ರೇಟರ್‌ ನೀಡಿದ ವಿಜಯಪುರ ಮೂಲದ ಟ್ರಸ್ಟ್!

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
……………………………………..

ಹೊಸದಿಗಂತ ವರದಿ,ಕಲಬುರಗಿ:

ಕೋವಿಡ್ ಹಿನ್ನೆಲೆಯಲ್ಲಿ ವಿಜಯಪುರ ಮೂಲದ ಡಾ.ಜಿ ಶಂಕರ್ ಫ್ಯಾಮಿಲಿ ಟ್ರಸ್ಟ್ (ರಿ) ನಿಂದ ರೋಗಿಗಳ ಚಿಕಿತ್ಸೆಗೆ ಅವಶ್ಯವಿರುವ 1 ಲೀಟರ್ ಸಾಮರ್ಥ್ಯದ 10 ಆಕ್ಸಿಜನ್ ಕಾನ್ಸೆಂಟ್ರೇಟರ್‌ಗಳನ್ನು ರವಿವಾರ ಕಲಬುರಗಿ ಜಿಲ್ಲಾಡಳಿತಕ್ಕೆ ಕೊಡುಗೆಯಾಗಿ ನೀಡಿದರು.
ಟ್ರಸ್ಟ್ ಪ್ರತಿನಿಧಿ ವೀರೇಶ ಎಸ್.ಡಿ. ಅವರು ಅಪರ ಜಿಲ್ಲಾಧಿಕಾರಿ ಡಾ. ಶಂಕರ ವಣಿಕ್ಯಾಳ ಅವರಿಗೆ ಕಾನ್ಸೆಂಟ್ರೇಟರ್‌ಗಳನ್ನು ಹಸ್ತಾಂತರಿಸಿದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss