ಪಾಲಿಕೆ ಚುನಾವಣೆ ಮತ ಎಣಿಕೆ ಶುರು: 7 ವಾರ್ಡ್‌ಗಳಲ್ಲಿ ಬಿಜೆಪಿ, 1 ವಾರ್ಡ್‌ನಲ್ಲಿ ಕೈ ಮುನ್ನಡೆ

ಹೊಸದಿಗಂತ ವರದಿ ವಿಜಯಪುರ:

ಸ್ಥಳೀಯ ಮಹಾನಗರ ಪಾಲಿಕೆ ಚುನಾವಣೆ ಕಾರ್ಯ ನಗರದ ದರಬಾರ ಹೈಸ್ಕೂಲ್ ನಲ್ಲಿ ಸೋಮವಾರ ಬೆಳಗ್ಗೆಯಿಂದ ಭರದಿಂದ ಆರಂಭಗೊಂಡಿದ್ದು, 7 ವಾರ್ಡ್ ಗಳಲ್ಲಿ ಬಿಜೆಪಿ ಹಾಗೂ 1 ವಾರ್ಡಿನಲ್ಲಿ ಕಾಂಗ್ರೆಸ್ ಮುನ್ನಡೆ ಸಾಧಿಸಿದೆ.

ಇಲ್ಲಿನ 35 ವಾರ್ಡ್ ಪೈಕಿ, 2, 6, 11, 12, 13, 14, 15 ಬಿಜೆಪಿ ಅಭ್ಯರ್ಥಿ ಮುನ್ನಡೆ ಸಾಧಿಸಿದರೆ, ಇನ್ನು ವಾರ್ಡ್ ನಂ. 1 ರಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮುನ್ನಡೆ ಸಾಧಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!