ವಿಜಯಪುರ | ಕೊಲೆ ಕೇಸ್: ಆರೋಪಿಗಳಿಬ್ಬರಿಗೆ ಕಠಿಣ ಜೀವಾವಧಿ ಶಿಕ್ಷೆ
ಹೊಸದಿಗಂತ ವರದಿ, ವಿಜಯಪುರ: ಅನೈತಿಕ ಸಂಬಂಧ ಹಿನ್ನೆಲೆ ಕೊಲೆ ಮಾಡಿದ ಆರೋಪಿಗಳಿಬ್ಬರಿಗೆ ನಗರದ 1ನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಕಠಿಣ ಜೀವಾವಧಿ ಶಿಕ್ಷೆ ಹಾಗೂ 5,70,000 ರೂ. ದಂಡ ವಿಧಿಸಿ ತೀರ್ಪು ನೀಡಿದೆ. ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನ ಗುಳಬಾಳದ ವಿಶ್ವರಾಜ ಶಿವಶರಣಪ್ಪ ಮದ್ದರಕಿ, ಶೇಖರಪ್ಪ ಭೀಮರಾಯ ನೆಲ್ಲಗಿ ಶಿಕ್ಷೆಗೊಳಗಾದ ಆರೋಪಿಗಳು. ಗ್ರಾಮದ ಮಹಾಂತೇಶ ಬಿರಾದಾರ ಎಂಬವನು ಆರೋಪಿ ವಿಶ್ವರಾಜ ಮದ್ದರಕಿ ಎಂಬವನ ಪತ್ನಿಯೊಂದಿಗೆ ಅನೈತಿಕ ಸಂಬಂಧ ಹೊಂದಿದ್ದು, ಈ ಕಾರಣಕ್ಕಾಗಿ ಮಹಾಂತೇಶ ಬಿರಾದಾರ ಈತನನ್ನು … Continue reading ವಿಜಯಪುರ | ಕೊಲೆ ಕೇಸ್: ಆರೋಪಿಗಳಿಬ್ಬರಿಗೆ ಕಠಿಣ ಜೀವಾವಧಿ ಶಿಕ್ಷೆ
Copy and paste this URL into your WordPress site to embed
Copy and paste this code into your site to embed