ಹೊಸ ದಿಗಂತ ವರದಿ, ವಿಜಯಪುರ:
ವಿಜಯಪುರ ನಗರ ಮತಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಶನಿವಾರ ಮಧ್ಯಾಹ್ನ ನಾಮಪತ್ರ ಸಲ್ಲಿಸಿದರು.
ಶಾಸಕ ಯತ್ನಾಳ ಅವರು ತಮ್ಮ ನಾಲ್ಕು ಜನ ಬೆಂಬಲಿಗರೊಂದಿಗೆ ನಗರದ ಎಸಿ ಕಚೇರಿಗೆ ತೆರಳಿ, ಉಪ ವಿಭಾಗಾಧಿಕಾರಿ ಕ್ಯಾಪ್ಟನ್ ಎಂ.ಎಸ್. ಮಾಲಗಿತ್ತಿ ಅವರಿಗೆ ಸಾಂಕೇತಿಕವಾಗಿ ನಾಮಪತ್ರ ಸಲ್ಲಿಸಿದರು.