spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Thursday, December 9, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ವಿಜಯಪುರ| ಅಪ್ರಾಪ್ತ ವಯಸ್ಕಳ ಮೇಲೆ ಅತ್ಯಾಚಾರ: ಆರೋಪಿ ಬಂಧ‌ನ

- Advertisement -Nitte

ಹೊಸ ದಿಗಂತ ವರದಿ ವಿಜಯಪುರ:

ವೃದ್ಧನೊಬ್ಬ ಮೂರು ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿರುವ ಘಟನೆ ಜಿಲ್ಲೆಯ ಇಂಡಿ ತಾಲೂಕಿನ ಹಿರೇರೂಗಿಯಲ್ಲಿ ನಡೆದಿದೆ.

ಹಿರೇರೂಗಿಯ ಚಂದ್ರಾಮ ಬಾಬುರಾಯ ಬಗದೂರಗಿ (70) ಬಂಧಿತ ಆರೋಪಿ.

ಈ ಆರೋಪಿ ಮೂರು ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದು, ಬಾಲಕಿಯನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ಇಂಡಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss