Wednesday, August 10, 2022

Latest Posts

ವಿಜಯಪುರ ಜಿಲ್ಲೆಯಲ್ಲಿ ಬ್ಲ್ಯಾಕ್ ಫಂಗಸ್ ಪ್ರಕರಣ 219 ಕ್ಕೆ ಏರಿಕೆ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………

ಹೊಸ ದಿಗಂತ ವರದಿ, ವಿಜಯಪುರ:

ಜಿಲ್ಲೆಯಲ್ಲಿ ಗುರುವಾರ ಮತ್ತೆ ಇಬ್ಬರಲ್ಲಿ ಬ್ಲ್ಯಾಕ್ ಫಂಗಸ್ ಪ್ರಕರಣ ಪತ್ತೆಯಾಗಿದ್ದು, ಇಲ್ಲಿವರೆಗೆ 219 ಬ್ಲ್ಯಾಕ್ ಫಂಗಸ್ ಪ್ರಕರಣಗಳು ದಾಖಲಾಗಿವೆ.
ಜಿಲ್ಲೆಯಲ್ಲಿ ಪತ್ತೆಯಾಗಿರುವ 219 ಬ್ಲ್ಯಾಕ್ ಫಂಗಸ್ ಪ್ರಕರಣಗಳ ಪೈಕಿ, 41 ಪ್ರಕರಣಗಳು ಸಕ್ರಿಯಾಗಿದ್ದು, 151 ಜನರು ಚಿಕಿತ್ಸೆ ಪಡೆದುಕೊಂಡು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಅಲ್ಲದೆ 24 ರೋಗಿಗಳಿಗೆ ಚಿಕಿತ್ಸೆಗಾಗಿ ಇತರೆ ಆಸ್ಪತ್ರೆಗೆ ರವಾನಿಸಲಾಗಿದ್ದು, ಇಲ್ಲಿವರೆಗೆ 3 ಜನರು ಸಾವಿಗೀಡಾಗಿದ್ದಾರೆ ಎಂದು ಜಿಲ್ಲಾಧಿಕಾರಿ ಪಿ.ಸುನೀಲಕುಮಾರ ತಿಳಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss