ELECTION RESULT | ಶಿಕಾರಿಪುರದಲ್ಲಿ ವಿಜಯೇಂದ್ರ ಮುನ್ನಡೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ತೀವ್ರ ಕುತೂಹಲ ಕೆರಳಿಸಿರುವ ಶಿಕಾರಿಪುರ ಕ್ಷೇತ್ರದಲ್ಲಿ ನಿರೀಕ್ಷೆಯಂತೆ ಮಾಜಿ ಸಿಎಂ ಬಿಎಸ್‌ವೈ ಪುತ್ರ ಬಿ.ವೈ. ವಿಜಯೇಂದ್ರ ಮುನ್ನಡೆ ಸಾಧಿಸಿದ್ದಾರೆ.

ಪಕ್ಷೇತರ ಅಭ್ಯರ್ಥಿ ನಾಗರಾಜ ಗೌಡ ಅವರಿಗಿಂತ ಒಂಬತ್ತು ಸಾವಿರ ಹೆಚ್ಚು ಮತಗಳನ್ನು ಪಡೆದಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!