ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಸರ್ಕಾರದ ವಿರುದ್ಧ ವಿಜಯೇಂದ್ರ ವಾಗ್ದಾಳಿ: ನ.11 ಕ್ಕೆ ಬೃಹತ್ ಪ್ರತಿಭಟನೆಗೆ ಕರೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ ಒಂದು ಕೈಯಲ್ಲಿ ಉಚಿತಗಳನ್ನು ಕೊಟ್ಟು, ಮತ್ತೊಂದು ಕೈಯಲ್ಲಿ ತೆರಿಗೆ ಮತ್ತು ದರ ಏರಿಕೆಯ ಮೂಲಕ ಜನರ ಜೇಬಿಗೆ ಕತ್ತರಿ ಹಾಕಲಾಗುತ್ತಿದೆ ಎಂಬ ಆಕ್ರೋಶದ ನಡುವೆಯೇ, ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ತನ್ನ ಮುಂದಿನ ಹೋರಾಟದ ಹಾದಿಯನ್ನು ಸ್ಪಷ್ಟಪಡಿಸಿದೆ. ದೀಪಾವಳಿ ಹಬ್ಬದ ಸಂಭ್ರಮದಲ್ಲಿದ್ದ ಜನಸಾಮಾನ್ಯರಿಗೆ ಹಾಲು, ಮೊಸರು, ತುಪ್ಪ ಹಾಗೂ ಸಾರಿಗೆ ದರ ಏರಿಕೆಯ ಶಾಕ್ ನೀಡಿರುವ ಸರ್ಕಾರದ ನಿಲುವನ್ನು ಖಂಡಿಸಿ ನವೆಂಬರ್ 11 ರಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಬೃಹತ್ ಪ್ರತಿಭಟನೆ … Continue reading ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಸರ್ಕಾರದ ವಿರುದ್ಧ ವಿಜಯೇಂದ್ರ ವಾಗ್ದಾಳಿ: ನ.11 ಕ್ಕೆ ಬೃಹತ್ ಪ್ರತಿಭಟನೆಗೆ ಕರೆ